ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ

(ನ್ಯೂಸ್‌ ಕಡಬ) newskadaba.com,  ಸೆ.15  ದುಬೈ: ಏಷ್ಯಾಕಪ್‌ ಟಿ20 ಟೂರ್ನಿಯ ಗುಂಪು ಹಂತದ ಪಂದ್ಯದಲ್ಲಿ ಬದ್ಧ ಎದುರಾಳಿ ಪಾಕಿಸ್ತಾನವನ್ನು 7 ವಿಕೆಟ್‌ ಅಂತರದಿಂದ ಮಣಿಸಿದ ಭಾರತ ತಂಡ ಮತ್ತೊಮ್ಮೆ ಪಾಕ್‌ ವಿರುದ್ಧ ಕಣಕ್ಕಿಳಿಯಲಿದೆ. ಮುಂದಿನ ಭಾನುವಾರ ನಡೆಯುವ ಸೂಪರ್‌-4 ಹಂತದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯ ಕೂಡ ದುಬೈನಲ್ಲಿಯೇ ನಡೆಯಲಿದೆ. ಆದರೆ ಪಾಕ್‌ ತನ್ನ ಕೊನೆಯ ಪಂದ್ಯದಲ್ಲಿ ಯುಎಇ ವಿರುದ್ಧ ಸೋತರೆ ಈ ಮುಖಾಮುಖಿ ತಪ್ಪಲಿದೆ. ಪ್ರತಿ ಗುಂಪಿನ ಅಗ್ರ 2 ತಂಡಗಳು ಸೂಪರ್​-4 ಹಂತಕ್ಕೇರಲಿವೆ. ಇಲ್ಲೂ ಎಲ್ಲ ತಂಡಗಳು […]

ಮುಂದಿನ ಭಾನುವಾರ ಮತ್ತೆ ಭಾರತ-ಪಾಕ್‌ ಪಂದ್ಯ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್