ದುಬೈ: ಏಷ್ಯಾ ಕಪ್ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ
(ನ್ಯೂಸ್ ಕಡಬ) newskadaba.com, ಸೆ.26 ದುಬೈ: ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶ ತಂಡಕ್ಕೆ 11 ರನ್ಗಳ ಸೋಲುಣಿಸಿದ ಪಾಕಿಸ್ತಾನ ತಂಡ ಏಷ್ಯಾಕಪ್ ಫೈನಲ್ ಪ್ರವೇಶಿಸಿದೆ. ಇದರಿಂದ ಇದೇ ಮೊದಲ ಬಾರಿಗೆ ಟೂರ್ನಿಯ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. 1984ರಲ್ಲಿ ಏಷ್ಯಾ ಕಪ್ ಆರಂಭವಾದ ಬಳಿಕ ಈವರೆಗೆ ಒಟ್ಟು 16 ಬಾರಿ ಉಭಯ ತಂಡಗಳ ನಡುವೆ ಪಂದ್ಯಾವಳಿ ಜರುಗಿದೆ. ಆದ್ರೆ ಈವರೆಗೂ ಕ್ರಿಕೆಟ್ನ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ಫೈನಲ್ ತಲುಪಿದ್ದಿಲ್ಲ. ಇದೀಗ ಭಾನುವಾರದಂದು […]
ದುಬೈ: ಏಷ್ಯಾ ಕಪ್ ಇತಿಹಾಸದಲ್ಲಿ ಇಂಡೋ – ಪಾಕಿಸ್ತಾನ ಫೈನಲ್ ಗೆ Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
