ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ➤ ‘ಇಂಡಿಯಾ ಪೋಸ್ಟ್’ನಲ್ಲಿ 40,889 ಹುದ್ದೆಗಳಿಗೆ ಅರ್ಜಿ ಆಹ್ವಾನ..!
(ನ್ಯೂಸ್ ಕಡಬ)newskadaba.com ಜ.28. ಭಾರತೀಯ ಪೋಸ್ಟ್ ಗ್ರಾಮೀಣ ಡಾಕ ಸೇವಕ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ನಿರ್ಧರಿಸಿದ್ದು, ಬರೋಬ್ಬರಿ 40,889 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ( www.indiapostgdsonline.gov.in ) ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹುದ್ದೆಗಳ ಮಾಹಿತಿ: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ)ಡಾಕ ಸೇವಕ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಪ್ರಮುಖ ದಿನಾಂಕಗಳು: ಅರ್ಜಿ ಆರಂಭವಾಗುವ ದಿನಾಂಕ ಜನವರಿ .27 […]

