ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.03:  ಖತಾರ್‌ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ ಟಿ20 ಟೂರ್ನಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ನಮನ್ ಧೀರ್ ಕಾಣಿಸಿಕೊಳ್ಳಲಿದ್ದಾರೆ. ತಂಡದಲ್ಲಿ ಯುವ ಸ್ಫೋಟಕ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಕೂಡ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್​ ಐಪಿಎಲ್​ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅತ್ತ ಪ್ರಿಯಾಂಶ್ ಆರ್ಯ ಪಂಜಾಬ್ […]

ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್