ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ
(ನ್ಯೂಸ್ ಕಡಬ) newskadaba.com ಮೊಹಾಲಿ, ಸೆ. 22. ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ. ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ […]
ಮೊದಲ ಏಕದಿನ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
