indian cricket

ಜೂನ್ 6 ರಿಂದ ಭಾರತ vs ಅಫ್ಘಾನಿಸ್ತಾನ ಟೆಸ್ಟ್

(ನ್ಯೂಸ್‌ ಕಡಬ) newskadaba.com ಜೂ. 03. ಐಪಿಎಲ್ 2026 ಮುಗಿಯುತ್ತಿದ್ದಂತೆಯೇ ಇದೀಗ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕೈಕ ಟೆಸ್ಟ್ ಪಂದ್ಯಾವಳಿಗೆ ಮುಲ್ಲನ್‌ಪುರದಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗುತ್ತಿದೆ. ಐಪಿಎಲ್ ಸೀಸನ್ ಮುಗಿದ ಒಂದು ವಾರದೊಳಗೆ ಇದು ಆರಂಭವಾಗುತ್ತಿದ್ದು, ಸುಮಾರು ಎಂಟು ವರ್ಷಗಳ ನಂತರ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಇದಾಗಿದೆ. ಅಪ್ಘಾನಿಸ್ತಾನ ಈಗಾಗಲೇ ಭಾರತ ಪ್ರವಾಸದಲ್ಲಿದ್ದು, ಒಂದು ಟೆಸ್ಟ್ ನಂತರ ಮೂರು ಪಂದ್ಯಗಳ ಏಕದಿನ […]

ಜೂನ್ 6 ರಿಂದ ಭಾರತ vs ಅಫ್ಘಾನಿಸ್ತಾನ ಟೆಸ್ಟ್ Read More »

ಕ್ರೀಡಾ ನ್ಯೂಸ್

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು

(ನ್ಯೂಸ್ ಕಡಬ) newskadaba.com ಅ.16. ಸತತವಾಗಿ ಸುರಿದ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದ ಪಂದ್ಯ ರದ್ದುಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಮಳೆ ಅಡ್ಡಿ; ಭಾರತ-ನ್ಯೂಜಿಲೆಂಡ್‌ ನಡುವಿನ ಮೊದಲ ದಿನದಾಟ ರದ್ದು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಭಾರತ ತಂಡದ ಮಾಜಿ ನಾಯಕ ಹಾಗೂ ಕೋಚ್‌ ರಾಹುಲ್‌ ದ್ರಾವಿಡ್‌ ಪುತ್ರ ಸಮಿತ್‌ ದ್ರಾವಿಡ್‌ ಅವರನ್ನು ಆಸ್ಟ್ರೇಲಿಯ ವಿರುದ್ಧದ ಬಹುರೂಪಿ ಸರಣಿಗೆ ಭಾರತ ಅಂಡರ್‌-19 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಪೇಸ್‌‍ ಬೌಲಿಂಗ್‌ ಆಲ್‌ ರೌಂಡರ್‌ ಸಮಿತ್‌, ಪ್ರಸ್ತುತ ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾರಾಜ ಟಿ-20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್‌ ಪರ ಆಡುತ್ತಿದ್ದಾರೆ. 18ರ ಹರೆಯದ ಅವರು ಎಂಟು ಪಂದ್ಯಗಳಿಂದ 362 ರನ್‌ ಗಳಿಸಿದರು. ಸೆಪ್ಟೆಂಬರ್‌ 21, 23 ಮತ್ತು 26

Cricket; ಅಂಡರ್- 19 ತಂಡಕ್ಕೆ ದ್ರಾವಿಡ್ ಪುತ್ರ ಸಮಿತ್ ಸೇರ್ಪಡೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಕ್ರಿಕೆಟ್‌ ಜೀವನಕ್ಕೆ ವಿದಾಯ ಹೇಳಿರುವ ಟೀಮ್‌ ಇಂಡಿಯಾ ಆಟಗಾರ ಹಾಗೂ ಗೆಳೆಯ ಶಿಖರ್‌ ಧವನ್‌ಗಾಗಿ ವಿರಾಟ್‌ ಕೊಹ್ಲಿ ಭಾವನಾತಕ ಸಂದೇಶ ಕಳುಹಿಸಿದ್ದು, ಭಾರತೀಯ ಕ್ರಿಕೆಟ್‌ ಜಗತ್ತಿನಲ್ಲಿ ನಿಮ ಪರಂಪರೆ ಶಾಶ್ವತ ಎಂದು ಹೇಳಿದ್ದಾರೆ. ವಿರಾಟ್‌ ಕೊಹ್ಲಿ ಹಾಗೂ ಶಿಖರ್‌ ಧವನ್‌ ಅವರು ಬಾಲ್ಯದಿಂದಲೂ ಒಟ್ಟಿಗೆ ಕ್ರಿಕೆಟ್‌ ಮೈದಾನದಲ್ಲಿ ಕ್ರೀಸ್‌‍ ಹಂಚಿಕೊಂಡಿದ್ದರೆ, ಕೊಹ್ಲಿ ಅವರ ನಾಯಕತ್ವದಲ್ಲೇ ಧವನ್‌ ಅವರು ತಮ್ಮ ಕ್ರಿಕೆಟ್‌ ಜೀವನದ ಅಂತಿಮ ಪಂದ್ಯವಾಡಿದ್ದರು. ತಮ್ಮ ಅಧಿಕೃತ ಎಕ್ಸ್

ಶಿಖರ್ ಧವನ್ ವಿದಾಯ- ಕೊಹ್ಲಿ ಭಾವನಾತ್ಮಕ ಸಂದೇಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 24. ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ರವರು ಶನಿವಾರ ಬೆಳಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಮಾದರಿಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿ ನೀಡಿದ್ದಾರೆ.   ಟೀಮ್ ಇಂಡಿಯಾದಲ್ಲಿ ಆಡಿದ ನಂತರ ನನಗೆ ನಿಮ್ಮ ಅಭಿಮಾನಿಗಳ ಪ್ರೀತಿ ಸಿಕ್ಕಿತು. ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ನಾನು ಮುಚ್ಚುತ್ತಿದ್ದಂತೆ, ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳನ್ನು ಮತ್ತು ಕೃತಜ್ಞತೆಯನ್ನು ತೆಗೆದುಕೊಳ್ಳುತ್ತೇನೆ.

ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ

(ನ್ಯೂಸ್ ಕಡಬ) newskadaba.com ಡೊಮಿನಿಕಾ, ಜು. 15. ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟರ್ ಗಳಲ್ಲಿ ಒಬ್ಬರಾದ ವಿರಾಟ್ ಕೊಹ್ಲಿ ತನ್ನ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ನ ವಿರುದ್ಧದ ಮೊದಲ ಟೆಸ್ಟ್ ನ 2ನೇ ದಿನವಾದ ಗುರುವಾರದಂದು ಈ ಸಾಧನೆ ಮಾಡಿದರು. ಅಜೇಯ 36 ರನ್ ಗಳಿಸಿದ ಕೊಹ್ಲಿ, ತಕ್ಷಣವೇ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ 5 ಟೆಸ್ಟ್ ಬ್ಯಾಟರ್ ಆಗಿ ಭಡ್ತಿ ಪಡೆದರು. ಈ ವೇಳೆ ಅವರು ಕ್ರಿಕೆಟಿನ ಅತ್ಯುತ್ತಮ

ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಭಡ್ತಿ ಪಡೆದ ಕೊಹ್ಲಿ Read More »

ಕ್ರೀಡಾ ನ್ಯೂಸ್
Scroll to Top