ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..!
(ನ್ಯೂಸ್ ಕಡಬ) newskadaba.com ನ. 13. ನಾಳೆಯಿಂದ ಶುರುವಾಗಲಿರುವ ರಣಜಿ ಟ್ರೋಫಿಯ ಗ್ರೂಪ್-ಸಿ ಪಂದ್ಯದಲ್ಲಿ ಬಂಗಾಲ ಪರ ಒಂದು ವರ್ಷದ ಬಳಿಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಮೊಹಮ್ಮದ್ ಶಮಿ ಕಳೆದೊಂದು ವರ್ಷದಿಂದ ಪಾದದ ನೋವಿನ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದು, ಇದೀಗ ಇಂದೋರ್ ನಲ್ಲಿ ನಡೆಯಲಿರುವ ಮಧ್ಯ ಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಮತ್ತೆ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ವೇಳೆ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು […]
ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..! Read More »
ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್



