indian economy

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಅ.24, ಮಾಸ್ಕೋ: ಭಾರತದ ಆರ್ಥಿಕ ಬೆಳವಣಿಗೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಮುಕ್ತಕಂಠದಿಂದ ಶ್ಲಾಘಿಸಿದರು. ಭಾರತದ ಬೆಳವಣಿಗೆ ಬ್ರಿಕ್ಸ್‌ ರಾಷ್ಟ್ರಗಳಿಗೆ ಮಾದರಿ ಎಂದೂ ಅವರು ಹೇಳಿದರು. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ 16ನೇ ಬ್ರಿಕ್ಸ್ ಶೃಂಗಸಭೆ ಯಲ್ಲಿ ಅವರು ಮಾತನಾಡಿ ಭಾರತದ ಸಾಧನೆಗೆ ಮೆಚ್ಚುಗೆ ಸೂಚಿಸಿದರು. ಜತೆಗೆ 3 ದಿನಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ನಾವೆಲ್ಲರೂ ಹೆಚ್ಚಿನ ಆರ್ಥಿಕ ಬೆಳವಣಿಗೆಯ ದರವನ್ನು ಖಚಿತಪಡಿಸಿಕೊಳ್ಳುವ ಅಗತ್ಯದ ಬಗ್ಗೆ ಮಾತನಾಡುತ್ತೇವೆ. ನೀವು […]

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ Read More »

ಕರಾವಳಿ

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ನವದೆಹಲಿ: ಸರ್ಕಾರಿ ಹೂಡಿಕೆಗಳು ಮತ್ತು ಹೆಚ್ಚಿನ ಉತ್ಪಾದನೆಗಳ ಪ್ರಮಾಣ ಹೆಚ್ಚಳದಿಂದಾಗಿ ಭಾರತದ ಆರ್ಥಿಕತೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7-7.2ರ ಬೆಳವಣಿಗೆ ಕಾಣಬಹುದು. ಆದರೆ, ಜಾಗತಿಕವಾಗಿ ಹಣಕಾಸು ವರ್ಷದ ಮುನ್ನೋಟದ ಪರಿಣಾಮವನ್ನೂ ಎದುರಿಸಲಿದೆ ಎಂದು ಹಣಕಾಸು ಆಡಿಟ್ ಸಂಸ್ಥೆ ಡೆಲಾಯ್ಟ್ ಇಂಡಿಯಾ ಮಂಗಳವಾರ ಹೇಳಿದೆ. ಉತ್ಪಾದನಾ ವಲಯದ ಅಭಿವೃದ್ಧಿ, ತೈಲ ಬೆಲೆಗಳಲ್ಲಿ ಸ್ಥಿರತೆ ಮತ್ತು ಚುನಾವಣೆಯ ನಂತರ ಅಮೆರಿಕದ ವಿತ್ತೀಯ ಸ್ಥಿರತೆ ಭಾರತದ ಬಂಡವಾಳ ಒಳಹರಿವು ಹೆಚ್ಚಿಸುತ್ತದೆ. ಉತ್ಪಾದನಾ ವೆಚ್ಚವನ್ನು ಕಡಿಮೆ

2025 ರಲ್ಲಿ ಭಾರತದ ಆರ್ಥಿಕತೆ ಶೇ 7 ರಿಂದ ಶೇ 7.2 ರಷ್ಟು ಬೆಳವಣಿಗೆ: ಡೆಲಾಯ್ಟ್ ವರದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top