ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 15. ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್ ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ (SUP) ತಯಾರಿಕೆ. ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು 2022ರ ಜುಲೈ 1 ರಿಂದ ಜಾರಿಗೆ ಬರುವಂತೆ ನಿಷೇಸಲ್ಪಟ್ಟಿರುತ್ತವೆ. ಮುಂದುವರೆದು, ಭಾರತ ಸರ್ಕಾರದ […]
ಪ್ಲಾಸ್ಟಿಕ್ ಧ್ವಜಗಳ ಬಳಕೆ ನಿಷೇಧ Read More »
ಕರ್ನಾಟಕ
