ಭಾರತದ ಮಾಜಿ ಹಾಕಿ ಆಟಗಾರ ಮೃತ್ಯು
(ನ್ಯೂಸ್ ಕಡಬ) newskadaba.com ವಾರಣಾಸಿ, ಜೂ. 24. ಭಾರತದ ಮಾಜಿ ಜೂನಿಯರ್ ಹಾಕಿ ಆಟಗಾರ ರಾಜೀವ್ ಕುಮಾರ್ ಮಿಶ್ರಾ (46) ಅವರು ವಾರಣಾಸಿಯ ಸರ್ಸೌಲಿ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ, ರಾಜೀವ್ ಕೆಲವು ದಿನಗಳ ಹಿಂದೆ ಮೃತಪಟ್ಟಿರಬೇಕು ಮತ್ತು ಅವರ ಮನೆಯಿಂದ ದುರ್ವಾಸನೆ ಬರುತ್ತಿದ್ದ ಕಾರಣ ಅವರ ನೆರೆಹೊರೆಯವರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ಪರಿಶೀಲಿಸಿದಾಗ ವಿಷಯ ಬೆಳಕಿಗೆ ಬಂದಿದೆ. 1997 ರಲ್ಲಿ ನಡೆದ ಜೂನಿಯರ್ ವಿಶ್ವಕಪ್ ಹಾಕಿ ಪಂದ್ಯಾವಳಿಯಲ್ಲಿ ಭಾರತ ಬೆಳ್ಳಿ ಪದಕವನ್ನು ಗಳಿಸುವಲ್ಲಿ […]
ಭಾರತದ ಮಾಜಿ ಹಾಕಿ ಆಟಗಾರ ಮೃತ್ಯು Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
