ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com, ಅ.04 ರೋಮ್: ಇಟಲಿಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಭಾರತೀಯ ಮೂಲದ ಉದ್ಯಮಿ ಮತ್ತು ಆತನ ಪತ್ನಿ ಮೃತಪಟ್ಟಿದ್ದು, ದಂಪತಿಯ ಪುತ್ರಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.. ಗ್ರೊಸೆಟೊ ಬಳಿಯ ಔರೆಲಿಯಾ ಹೆದ್ದಾರಿಯಲ್ಲಿ ಏಷ್ಯನ್ ಮೂಲದ ಪ್ರವಾಸಿಗರನ್ನು ಹೊತ್ತ ವ್ಯಾನ್ ಮತ್ತು ಮಿನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮಿನಿಬಸ್ ಚಾಲಕ ಮತ್ತು ಭಾರತದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಅಪಘಾತದಲ್ಲಿ ನಾಗ್ಪುರ ಮೂಲದ ಹೋಟೆಲಿಯರ್ ಜಾವೇದ್ ಅಖ್ತರ್ (55) ಮತ್ತು […]
ಇಟಲಿಯಲ್ಲಿ ಭೀಕರ ರಸ್ತೆ ಅಪಘಾತ; ಭಾರತೀಯ ಮೂಲದ ದಂಪತಿ ಸ್ಥಳದಲ್ಲೇ ಮೃತ್ಯು Read More »
ಕರಾವಳಿ
