Indian Premier League

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು […]

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »

ಕ್ರೀಡಾ ನ್ಯೂಸ್

ಐಪಿಎಲ್ ಗೆ ಮರಳಿದ ಝಹೀರ್ ಖಾನ್..??

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್)ಗೆ ವಿಶ್ವಕಪ್‌ ವಿಜೇತ ಬೌಲರ್‌ ಝಹೀರ್‌ಖಾನ್‌ ಅವರು ಮರು ಎಂಟ್ರಿಯಾಗಿದ್ದಾರೆ. 2018 ರಿಂದ 2022ರವರೆಗೂ ಐದು ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ರೋಹಿತ್‌ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಕರಾಗಿದ್ದ ಝಹೀರ್‌ಖಾನ್‌, ಕಳೆದೆರಡು ವರ್ಷಗಳಿಂದ ಐಪಿಎಲ್‌ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ 2025ರ ಐಪಿಎಲ್‌ ನಿಮಿತ್ತ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಯಲಿದ್ದು ಲಕ್ನೋ ಸೂಪರ್‌ ಜಯಂಟ್ಸ್ ತಂಡದ ಮೆಂಟರ್‌ ಆಗಿ ಜಾಹೀರ್‌ಖಾನ್‌ ಅವರು ಮತ್ತೆ

ಐಪಿಎಲ್ ಗೆ ಮರಳಿದ ಝಹೀರ್ ಖಾನ್..?? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top