ಬಿಜೆಪಿಗೆ ಮುಜುಗರ ತಂದ ರಾಷ್ಟ್ರಪತಿಯವರ ಹೇಳಿಕೆ ► ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕನಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟಿಪ್ಪು ಸುಲ್ತಾನನನ್ನು ಹಾಡಿ ಹೊಗಳಿದ್ದು, ಬಿಜೆಪಿಗೆ ತೀವ್ರ ಮುಜುಗರವನ್ನುಂಟುಮಾಡಿದೆ. ವಿಧಾನಸೌಧದ ವಜ್ರಮಹೋತ್ಸವದ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ತನ್ನ ಭಾಷಣದಲ್ಲಿ ಟಿಪ್ಪುಸುಲ್ತಾನ್ ಬಗ್ಗೆ ಉಲ್ಲೇಖಿಸಿ ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕನಾಗಿದ್ದು, ಬ್ರಿಟಿಷರ ವಿರುದ್ಧ ಹೋರಾಡಿ ವೀರ ಮರಣವನ್ನಪ್ಪಿದ ಎಂದರು. ಇದಕ್ಕೆ ಕಾಂಗ್ರೆಸ್ ಶಾಸಕರು ಮೇಜುಕುಟ್ಟಿ ಸ್ವಾಗತಿಸಿದರೆ, […]

ಬಿಜೆಪಿಗೆ ಮುಜುಗರ ತಂದ ರಾಷ್ಟ್ರಪತಿಯವರ ಹೇಳಿಕೆ ► ಟಿಪ್ಪು ಕ್ಷಿಪಣಿ ತಂತ್ರಜ್ಞಾನದ ಜನಕ ಎಂದು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್ Read More »

ರಾಷ್ಟ್ರೀಯ ನ್ಯೂಸ್