ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್
(ನ್ಯೂಸ್ ಕಡಬ) newskadaba.com, ಆ.19: ಆ.24ರಂದು ಅರಸೀಕೆರೆ–ಬಾಣಾವರ ಮತ್ತು ಅರಸೀಕೆರೆ–ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಹಾಗೂ ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದೆ. ಕೆಲವು ರೈಲುಗಳ ಪ್ರಯಾಣದ ಸಮಯವನ್ನು ಮರು ನಿಗದಿಪಡಿಸಲಾಗುತ್ತದೆ ಹಾಗೂ ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ. ಆ.23ರಂದು ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ […]
ರೈಲು ಪ್ರಯಾಣಿಕರ ಗಮನಕ್ಕೆ: ಆ.23, 24ರಂದು ಈ ರೈಲುಗಳ ಸಂಚಾರ ಬಂದ್ Read More »
ಕರ್ನಾಟಕ
