ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ನ.10 : ಅಮೆರಿಕಾದ ಉನ್ನತ ವ್ಯಾಸಂಗಕ್ಕೆಂದು ತೆರಳಿದ ಭಾರತದ ವಿದ್ಯಾರ್ಥಿನಿಯೊಬ್ಬಳು ಶವವಾಗಿ ಪತ್ತೆಯಾಗಿದ್ದಾಳೆ. ಆಂಧ್ರಪ್ರದೇಶ ಮೂಲದ ರಾಜ್ಯಲಕ್ಷ್ಮಿ ಯರ್ಲಗಡ್ಡ ಸಾವನ್ನಪ್ಪಿದ ವಿದ್ಯಾರ್ಥಿನಿ. ನವೆಂಬರ್ 7 ರಂದು ಈಕೆ ಸಾವನ್ನಪ್ಪಿದ್ದು ಈಕೆಯ ಶವವನ್ನು ಈಗ ಭಾರತಕ್ಕೆ ತರುವುದಕ್ಕೆ ಕುಟುಂಬದವರು ಕೇಂದ್ರ ವಿದೇಶಾಂಗ ಇಲಾಖೆಯ ನೆರವು ಕೋರಿದ್ದಾರೆ. ಕೃಷಿ ಕುಟುಂಬದಿಂದ ಬಂದ ರಾಜ್ಯಲಕ್ಷ್ಮಿ ಯರ್ಲಗುಡ್ಡ ಅಮೆರಿಕಾದಲ್ಲಿ ನಿದ್ರೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಅಮೆರಿಕಾದಲ್ಲೇ ಪದವಿ ಪಡೆದು ಕೆಲಸ ಹುಡುಕುತ್ತಿದ್ದ ವಿದ್ಯಾರ್ಥಿನಿ ರಾಜ್ಯಲಕ್ಷ್ಮಿ ಟೆಕ್ಸಾಸ್‌ ಎ & ಎಂ ವಿಶ್ವವಿದ್ಯಾಲಯ […]

ಅಮೆರಿಕಾದಲ್ಲಿ ಉನ್ನತ ವ್ಯಾಸಂಗಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್