ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬಗ್ದಾದ್, ಆ. 08. ಇರಾಕ್‌ನಲ್ಲಿ ಮಾರಾಟವಾಗಿರುವ ಭಾರತದಲ್ಲಿ ತಯಾರಿಸಲಾದ ಕಾಮನ್ ಕೋಲ್ಡ್ ಕೆಮ್ಮಿನ ಸಿರಪ್‌ನಲ್ಲಿ ವಿಷಕಾರಿ ಅಂಶ ಪತ್ತೆಯಾಗಿದ್ದು, ಬಳಕೆಗೆ ಯೋಗ್ಯವಲ್ಲ ಎಂದು ಕಂಡುಬಂದ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಕೋಲ್ಡ್ ಔಟ್ ಎಂಬ ಹೆಸರಿನ ಸಿರಪ್ ಅನ್ನು ಭಾರತದ ಫೋರ್ಟ್ಸ್ ಲ್ಯಾಬೋರೇಟರೀಸ್ ತಯಾರಿಸಿದೆ. ಗ್ಲೋಬಲ್ ಹೆಲ್ತ್ ಏಜೆನ್ಸಿಯು ಸಿರಪ್‌ಗಳನ್ನು ಪರೀಕ್ಷೆಗೆ ಒಳಪಡಿಸಿ ಅದರಲ್ಲಿ ವಿಷಕಾರಿ ಅಂಶಗಳನ್ನು ಪತ್ತೆಹಚ್ಚಿತ್ತು. ಇದರಲ್ಲಿ ಡೈಥಿಲೀನ್ ಮತ್ತು ಎಥಿಲೀನ್ ಗ್ಲೈಕೋಲ್‌ ಗಿಂತ ಹೆಚ್ಚಿನ ಪ್ರಮಾಣದಲ್ಲಿದೆ […]

ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್