ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ
(ನ್ಯೂಸ್ ಕಡಬ) newskadaba.com, ಅ..24 ನವದೆಹಲಿ: ಭಾರತದ ಗೋಲ್ಡನ್ ಬಾಯ್ ಜಾವೆಲಿನ್ ಥ್ರೋ ಹೀರೋ ನೀರಜ್ ಚೋಪ್ರಾ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಿಗಾಗಿ, ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಗಿದೆ.ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೀರಜ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಚಿಹ್ನೆಯನ್ನು ಪ್ರದಾನ ಮಾಡಿದರು. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ಪಡೆಯ ಹಲವಾರು ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ […]

