ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು

(ನ್ಯೂಸ್‌ ಕಡಬ) newskadaba.com,  ಅ.18 ನಾಸಿಕ್ : ಯುದ್ಧ ವಿಮಾನ ತೇಜಸ್ ಎಂಕೆ1ಎ ಇಂದು ತನ್ನ ಮೊದಲ ಹಾರಾಟ ನಡೆಸಿದೆ. ನಾಸಿಕ್‌ನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ವಿಮಾನ ಉತ್ಪಾದನಾ ವಿಭಾಗದಲ್ಲಿ ಈ ಹಾರಾಟ ನಡೆಯಿತು. ಭಾರತದಲ್ಲಿ ಯುದ್ಧ ವಿಮಾನ ತಯಾರಿಕೆಯ ಅಭಿವೃದ್ಧಿಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ರಾಜನಾಥ್ ಸಿಂಗ್ ಅವರು LCA ಎಂಕೆ1ಎಯ ಮೂರನೇ ಉತ್ಪಾದನಾ ಘಟಕ ಮತ್ತು ಎಚ್‌ಟಿಟಿ-40 […]

ಭಾರತದ ಸ್ವದೇಶಿ ಯುದ್ಧ ವಿಮಾನ ತೇಜಸ್ ಎಂಕೆ1ಎ -ಮೊದಲ ಹಾರಾಟ ಯಶಸ್ಸು Read More »

ಕರಾವಳಿ