6 ಮಂದಿ ಪ್ರಯಾಣಿಕರನ್ನು ಬಿಟ್ಟು ಹಾರಿದ ಇಂಡಿಗೋ ವಿಮಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 07. ಇಂಡಿಗೋ ವಿಮಾನವೊಂದು ಹೊರಡುವ ಸಮಯಕ್ಕೆ 10 ನಿಮಿಷ ಮುಂಚಿತವಾಗಿ ಟೇಕ್-ಆಫ್ ಆಗಿ, ಆರು ಮಂದಿ ಪ್ರಯಾಣಿಕರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹಾರಿದ ಕುರಿತು ವರದಿಯಾಗಿದೆ. ಬೆಂಗಳೂರು ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಶುಕ್ರವಾರದಂದು ಮಧ್ಯಾಹ್ನ 2.55 ರ ವೇಳೆಗೆ ತೆರಳಬೇಕಿದ್ದ 6E6162 ವಿಮಾನವು ನಿಗದಿತ ಸಮಯಕ್ಕಿಂತ 10 ನಿಮಿಷ ಮುಂಚಿತವಾಗಿ ಅಂದರೆ 2.45ಕ್ಕೆ ಟೇಕಾಫ್ ಆಗಿತ್ತು. ತಮ್ಮ ಬಳಿ ಬೋರ್ಡಿಂಗ್ ಪಾಸ್ ಇದ್ದರೂ ವಿಮಾನ ತಪ್ಪಿಹೋಗಿದೆ […]
6 ಮಂದಿ ಪ್ರಯಾಣಿಕರನ್ನು ಬಿಟ್ಟು ಹಾರಿದ ಇಂಡಿಗೋ ವಿಮಾನ Read More »
ಕರ್ನಾಟಕ