ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ
(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯಲು ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ […]
ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »
ಕರಾವಳಿ, ವಿಶೇಷ ಲೇಖನಗಳು
