‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್

(ನ್ಯೂಸ್ ಕಡಬ) newskadaba.com, ಜು. 30. ರಕ್ತ ಮತ್ತು ನೀರು ಒಟ್ಟಿಗೆ ಹರಿಯುವುದಿಲ್ಲ, ಪಾಕಿಸ್ತಾನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಶಾಶ್ವತವಾಗಿ ತ್ಯಜಿಸುವವರೆಗೆ ಸಿಂಧೂ ನದಿ ಜಲ ಒಪ್ಪಂದವನ್ನು ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಆಪರೇಷನ್ ಸಿಂಧೂರದ ಚರ್ಚೆಯ ಭಾಗವಾಗಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ‘ಸಿಂಧೂ ಜಲ ಒಪ್ಪಂದವು ಬಹಳ ವಿಶಿಷ್ಟವಾದ ಒಪ್ಪಂದವಾಗಿದೆ. ನಾನು ಈವರೆಗೂ ಯಾವುದೇ ಒಂದು ದೇಶವು ತನ್ನ ಪ್ರಮುಖ ನದಿಗಳನ್ನು ಯಾವುದೇ ಹಕ್ಕುಗಳಿಲ್ಲದೆ ಬೇರೊಂದು ದೇಶಕ್ಕೆ ಅನುಮತಿಸಿದ್ದನ್ನು ನಾನು ನೋಡಿಲ್ಲ. ಆದ್ದರಿಂದ […]

‘ಪಾಕ್ ಭಯೋತ್ಪಾದನೆಗೆ ಶಾಶ್ವತ ಬೆಂಬಲ ತ್ಯಜಿಸುವವರೆಗೆ ಸಿಂಧೂ ಜಲ ಒಪ್ಪಂದ ಸ್ಥಗಿತ’- ಜೈಶಂಕರ್ Read More »

ಕರಾವಳಿ, ಕರ್ನಾಟಕ