INDvsPAK

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..!

(ನ್ಯೂಸ್‌ ಕಡಬ) newskadaba.com ಜು. 20: ಭಾರತದ ಆಟಗಾರರು ಹಿಂದೆ ಸರಿದ ಬೆನ್ನಲ್ಲೇ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ಕ್ರಿಕೆಟ್‌ ಟೂರ್ನಿಯಲ್ಲಿ ಭಾನುವಾರ ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಕ್ರಿಕೆಟ್‌ ಪಂದ್ಯ ರದ್ದಾಗಿದೆ. ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ಬಗ್ಗೆ ಹಲವು ಭಾರತೀಯರು ವಿರೋಧ ವ್ಯಕ್ತಪಡಿಸಿದ್ದರು. ಪಂದ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತಪಡಿಸಿದ್ದರು. ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರ ವಿಚಾರವನ್ನು ಪ್ರಸ್ತಾಪಿಸಿ ಪಾಕ್‌ ಜೊತೆ ಆಡುವ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದರು. ಜೊತೆಗೆ ಪಂದ್ಯವನ್ನು ಆಡಲು ಭಾರತ ಲೆಜೆಂಡ್ಸ್​ […]

ಇಂದು ನಡೆಯಬೇಕಿದ್ದ ಭಾರತ-ಪಾಕಿಸ್ತಾನ ಪಂದ್ಯ ರದ್ದು..! Read More »

ಕ್ರೀಡಾ ನ್ಯೂಸ್

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

(ನ್ಯೂಸ್‌ ಕಡಬ) newskadaba.com ಜೂ.28: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ. ವಿಶ್ವ

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌ Read More »

ಕ್ರೀಡಾ ನ್ಯೂಸ್
Scroll to Top