ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜ.20 ಸಾಲ್ಕೋಡು : ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕಡಿದ ಘಟನೆ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆಯೊಂದು ವರದಿಯಾಗಿದೆ. ಕೊಂಡಾಕುಳಿಯ ಕೃಷ್ಣ ಆಚಾರಿ ಎಂಬುವವರು ಶನಿವಾರ ಹಸುವನ್ನು ಮೇಯಲು ಬಿಟ್ಟಿದ್ದರು. ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದರೂ ಸಿಕ್ಕಿರಲಿಲ್ಲ. ಭಾನುವಾರ ಬೆಳಗ್ಗೆ ಹಸು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿದೆ. ಹತ್ಯೆ ಮಾಡಿದ ಸ್ಥಳದಲ್ಲಿ ಹಸುವಿನ […]

ಉತ್ತರ ಕನ್ನಡದಲ್ಲಿ ಅಮಾನವೀಯ ಘಟನೆ: ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು ಹತ್ಯೆ; ಪ್ರಕರಣ ದಾಖಲು Read More »

ಬ್ರೇಕಿಂಗ್ ನ್ಯೂಸ್