injury

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 19 : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಬಳಿಕ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ  ಶಿವಮೊಗ್ಗ ದಲ್ಲಿ ನಡೆದಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಿವರಾಜು  ಹಾಗೂ  ಬಂಧಿತನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಶಿವರಾಜು  ಅವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ […]

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮೈಸೂರು , ಡಿ 19 :  ಯುವರನೋರ್ವನ ಮೇಲೆ ಎರಗಿ ಚಿರತೆಯೊಂದು ದಾಳಿ ಮಾಡಿರುವ ಘಟನೆ  ನರಸೀಪುರ ತಾಲೂಕಿನ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನ್ನು ಸತೀಶ್ ಎಂದು ಗುರುತಿಸಲಾಗಿದೆ. ಈತ ಜಮೀನಿಗೆ ತೆರಳಿದ್ದ ವೇಳೆ ಚಿರತೆಯೊಂದು ಏಕಾಏಕಿಯಾಗಿ  ದಾಳಿ ಮಾಡಿದೆ ಬಳಿಕ ತನ್ನ ಬಳಿ ಇದ್ದ ಮೊಬೈಲ್ ನಿಂದ ಚಿರತೆಗೆ ಹೊಡೆದು ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದ ಚಿರತೆ ಓಡಿ ಹೋಗಿದೆ . ಇದೇ

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 : ಹವಾಯಿಗೆ ತೆರಳುತ್ತಿದ್ದ  ಮಿಮಾನದಲ್ಲಿ ಹೊನೊಲುಲು ಹೊರವಲಯದಲ್ಲಿ ತೀವ್ರ ಪ್ರಕ್ಷುಬ್ಧತಪರಿಸ್ಥಿತಿಯಿಂದಾಗಿ ಕನಿಷ್ಕ 11 ಮಂದಿ ಗಾಯಗಳಾಗಿವೆ. 13 ಮಂದಿ ಪ್ರಯಾಣಿಕರು ಮತ್ತು ಮೂವರು ತಾಂತ್ರಿಕ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿನಿಕ್ಸ್ನಿಂದ ಹಾವಾಯಿಗೆ ಬುರುತ್ತಿದ್ದ ಮಿಮಾನದಲ್ಲಿ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಸ್ಪಂದಿಸಿದ ತಂಡ 36 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಪೈಕಿ 20 ಮಂದಿಗೆ ಹೆಚ್ಚಿನ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ವಿಮಾನದಲ್ಲಿ

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ದ್ವಿ ಚಕ್ರ ವಾಹನಕ್ಕೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕಿ ಸೇರಿ ಇಬ್ಬರು ಮೃತಪಟ್ಟ ಘಟನೆ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆನೆಮಲೆ ಗೇಟ್ ಬಳಿ ಸಂಭವಿಸಿದೆ. ಮೃತರನ್ನು ದ್ವಿಚಕ್ರ ಸವಾರ ನಿಂಗಪ್ಪ (65) ಹಾಗೂ 9 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.

ರಸ್ತೆ ಅಪಘಾತ ➤ ಇಬ್ಬರು ಮೃತ್ಯು, ಮಹಿಳೆ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಡಿ ದಾಳಿ ➤ ರೈತ ಗಂಭೀರ

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ. 15. ಹನೂರು ತಾಲೂಕಿನ ಮಾರ್ಟಳ್ಳಿ ಸಮೀಪ ದನಗಳನ್ನು ಮೇಯಿಸುವಾಗ, ವ್ಯಕ್ತಿಯ ಮೇಲೆ ಕರಡಿ ದಾಳಿ ಮಾಡಿದೆ.  ಗಾಯಾಳುವನ್ನು ಬೆಳ್ಳಿತಂಬಡಿ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.    

ಕರಡಿ ದಾಳಿ ➤ ರೈತ ಗಂಭೀರ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ
Scroll to Top