ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಇನ್ ಸ್ಟಾಗ್ರಾಮ್ ಖಾತೆಗೆ ಬಂದ ಪಾರ್ಟ್ ಟೈಮ್ ಉದ್ಯೋಗದ ಮೆಸೇಜ್ ನಂಬಿ ವ್ಯಕ್ತಿಯೊಬ್ಬರು 1,73,190 ರೂ. ಕಳೆದುಕೊಂಡಿರುವ ವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರದಾರನ ಹೆಂಡತಿಯ ಇನ್ಸ್ಟಾಗ್ರಾಮ್ ಖಾತೆಗೆ ಅಪರಿಚಿತನೊಬ್ಬ ಪಾರ್ಟ್‌ಟೈಮ್ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಇದನ್ನು ವಿಚಾರಿಸಿದಾಗ ಅಪರಚಿತ ವ್ಯಕ್ತಿ ವಾಟ್ಸ್‌ ಆಪ್ ಮೂಲಕ ಮೆಸೇಜ್ ಮಾಡುವಂತೆ ಸೂಚಿಸಿದ್ದ. ಅದರಂತೆ ತಾನು ಮೆಸೇಜ್ ಕಳುಹಿಸಿದಾಗ ಆತ ಟೆಲಿಗ್ರಾಮ್ ವೆಬ್‌ಸೈಟ್ ಲಿಂಕ್ ಕಳುಹಿಸಿ […]

ಮಂಗಳೂರು: ಇನ್ಸ್ಟಾಗ್ರಾಂ ಮೂಲಕ ಪಾರ್ಟ್ ಟೈಂ ಉದ್ಯೋಗದ ಹೆಸರಲ್ಲಿ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್