ಅಪ್ರಾಪ್ತರ ಖಾತೆಗೆ ಮಿತಿಯನ್ನು ನಿಗದಿಪಡಿಸಿದ ಇನ್ಸ್ಟಾಗ್ರಾಂ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಯುವಜನರ ಮೇಲೆ ಪರಿಣಾಮ ಬೀರುತ್ತಿದ್ದು, ಪ್ರಮುಖವಾಗಿ ಹದಿಹರೆಯದ ಮಕ್ಕಳು ಹಾಗೂ ಅಪ್ರಾಪ್ತರ ಬದುಕಿನಲ್ಲಿ ಅಡ್ಡ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆ ಇನ್ಸ್ಟಾಗ್ರಾಮ್, 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಪ್ರತ್ಯೇಕ ಖಾತೆಯನ್ನು ನಿಗದಿ ಮಾಡಿ, ಹಲವು ನಿಬಂಧನೆಗಳನ್ನು ವಿಧಿಸಿರುವುದಾಗಿ ವರದಿಯಾಗಿದೆ. ಅಮೆರಿಕ, ಇಂಗ್ಲೆಂಡ್ , ಕೆನಡಾ ಮತ್ತು ಆಸ್ಟ್ರೇಲಿಯಾದಲ್ಲಿ ಮಂಗಳವಾರದಿಂದ ಇದು ಜಾರಿಗೆ ಬಂದಿದ್ದು, ಇನ್ಸ್ಟಾಗ್ರಾಮ್ ಬಳಕೆ ಮಾಡುವ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇನ್ನೂ […]
ಅಪ್ರಾಪ್ತರ ಖಾತೆಗೆ ಮಿತಿಯನ್ನು ನಿಗದಿಪಡಿಸಿದ ಇನ್ಸ್ಟಾಗ್ರಾಂ..! Read More »
ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
