ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ
(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ನಗರದಲ್ಲಿ ಕರ್ನಾಟಕದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್(DWR) ಅಳವಡಿಕೆ ಕಾರ್ಯ ಕೆಲವೇ ದಿನಗಳಲ್ಲಿ ಸಂಪೂರ್ಣಗೊಳ್ಳಲಿದೆ. ತಾಂತ್ರಿಕ ತೊಂದರೆಗಳಿಂದ ಸ್ವಲ್ಪ ವಿಳಂಬವಾದರೂ ಜನವರಿ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುಖ್ಯಸ್ಥ ಎನ್ ಪುವಿಯರಸನ್ ತಿಳಿಸಿದ್ದಾರೆ. ಇಲಾಖೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ TMD ಬೆಂಗಳೂರು ಶನಿವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಪುವಿಯರಸನ್ ಅವರು, ಆರಂಭದಲ್ಲಿ ಜನವರಿ 15 ರೊಳಗೆ ಪೂರ್ಣಗೊಳಿಸಲು ಯೋಜಿಸಲಾಗಿದ್ದ […]
ಮಂಗಳೂರಿನಲ್ಲಿ ರಾಜ್ಯದ ಮೊದಲ ಸಿ ಬ್ಯಾಂಡ್ ಹವಾಮಾನ ರಾಡಾರ್ ಅಳವಡಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
