ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. ರಾಜ್ಯ ಸರಕಾರವು ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೂಚಿಸಿದ್ದಾರೆ. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯಲ್ಲಿ ಜಿಲ್ಲೆಯಲ್ಲಿ ಅಗಸ್ಟ್ ವರೆಗೆ 315726 ಹಾಗೂ ಸೆಪ್ಟೆಂಬರ್ ವರೆಗೆ 3.20 ಲಕ್ಷ ಫಲಾನುಭವಿಗಳಿದ್ದಾರೆ. […]

ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ Read More »

ಕರಾವಳಿ