ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗೆ ಸೂಚನೆ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರದಮದು ಹಮ್ಮಿಕೊಳ್ಳಲಾಗಿದ್ದ ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್ ನ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜುಗಳಲ್ಲಿ ಈಗಾಗಲೇ ಡ್ರಗ್ಸ್ ನಿರ್ಮೂಲನಾ ಸಮಿತಿಯನ್ನು […]
ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಸೂಚನೆ Read More »
ಕರಾವಳಿ