ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 19. ಮಕ್ಕಳ ಸಂರಕ್ಷಣೆಗಾಗಿ ಜಾರಿಯಾದ ಕಾಯಿದೆಗಳು ಕೇವಲ ಅಧಿಕಾರಿಗಳ ತರಬೇತಿ, ಕಾರ್ಯಾಗಾರ, ಸಭೆಗಳಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಸ್ವ-ಇಚ್ಚೆಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಾ. ತಿಪ್ಪೇಸ್ವಾಮಿ ಕೆ.ಟಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು […]

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ Read More »

ಕರಾವಳಿ