Insurance

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!

(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ […]

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »

ಕರ್ನಾಟಕ

ಅರ್ಧ ಗಂಟೆಯಲ್ಲಿ 7000 ಕೋಟಿ ಕಳೆದುಕೊಂಡ ಎಲ್ಐಸಿ

ಮುಂಬೈ, ಜು.18. ಐಟಿಸಿ ಷೇರುಗಳ ಮೇಲೆ ಅವಲಂಬಿತವಾಗಿದ್ದ ಜೀವ ವಿಮಾ ನಿಗಮ (ಎಲ್ಐಸಿ) ಸಂಸ್ಥೆಯು ಮಂಗಳವಾರ ಮಧ್ಯಾಹ್ನದ ವೇಳೆಗೆ ಭಾರಿ ನಷ್ಟ ಅನುಭವಿಸಿದ್ದು, ಷೇರುಪೇಟೆಯಲ್ಲಿ ಅರ್ಧ ಗಂಟೆಯಲ್ಲಿ 7,000 ಕೋಟಿ ರೂ. ಕಳೆದುಕೊಂಡಿದೆ. ಐಟಿಸಿ ಷೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಶೇ 15ರಷ್ಟು ಕುಸಿತ ಕಂಡಿದ್ದು, ಎಲ್ಐಸಿಗೆ ಮಾರಕವಾಗಿ ಪರಿಣಮಿಸಿದೆ. ಜೂನ್ 30, 2017ರಂತೆ ಸಿಗರೇಟ್ ತಯಾರಕ ಸಂಸ್ಥೆಯಲ್ಲಿ ಶೇ 16.29ರಷ್ಟು ಪಾಲನ್ನು ಎಲ್ಐಸಿ ಹೊಂದಿದೆ. 1992ರ ನಂತರ ಇದೇ ಮೊದಲ ಬಾರಿಗೆ ಐಟಿಸಿ ಈ ಪ್ರಮಾಣದಲ್ಲಿ ಕುಸಿತ

ಅರ್ಧ ಗಂಟೆಯಲ್ಲಿ 7000 ಕೋಟಿ ಕಳೆದುಕೊಂಡ ಎಲ್ಐಸಿ Read More »

ರಾಷ್ಟ್ರೀಯ ನ್ಯೂಸ್
Scroll to Top