ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ

(ನ್ಯೂಸ್ ಕಡಬ) newskadaba.com, ಮೇ.05: ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ […]

ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ Read More »

ಕರ್ನಾಟಕ