ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ
(ನ್ಯೂಸ್ ಕಡಬ) newskadaba.com ಜೂ. 30. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆಯನ್ನು ಆಯೋಜಿಸಲಾಯಿತು. ಖಗೋಳಶಾಸ್ತ್ರಜ್ಞ ಡಾ. ರಮೇಶ್ ಎಂ. ಭಟ್ ಉದ್ಘಾಟಿಸಿ ಮಾತನಾಡಿ, ಕ್ಷುದ್ರಗ್ರಹಗಳ ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಅವುಗಳ ವೈಜ್ಞಾನಿಕ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು. ಕ್ಷುದ್ರಗ್ರಹಗಳ ಉಗಮ, ರಾಸಾಯನಿಕ ಅಂಶಗಳು, ಕುಬ್ಜ ಗ್ರಹಗಳು, ಉಲ್ಕೆಗಳು ಮತ್ತು ಧೂಮಕೇತುಗಳು ಸೌರಮಂಡಲದಲ್ಲಿ ಚಲಿಸುವ ಪಥಗಳ ಬಗ್ಗೆ ವಿವರಿಸಿದರು. ವಿವಿಧ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳು […]
ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »
ಕರಾವಳಿ
