ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 1908 ರ ಜೂನ್ 30 ರಂದು ಸೈಬೀರಿಯಾದ ತುಂಗುಸ್ಕಾ ಎಂಬ ಪ್ರದೇಶದಲ್ಲಿ ಕ್ಷುದ್ರಗ್ರಹವೊಂದು ಭೂಮಿಯೆಡೆಗೆ ಉರಿದು ಬೀಳುತ್ತಾ ಅಪ್ಪಳಿಸಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಇಂತಹ ಸಂಭವನೀಯ ಘಟನೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸಂಸ್ಥೆಯು ಜೂನ್ 30 ನ್ನು ‘ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನ’ ಎಂದು ಅನುಮೋದಿಸಿ, ಕ್ಷುದ್ರಗ್ರಹಗಳಿಂದಾಗಬಹುದಾದ ಅಪಾಯಗಳ ಬಗ್ಗೆ ಜಾಗತಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದೆ. ಈ ದಿನಾಚರಣೆಯನ್ನು ಸೋಮವಾರದಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ […]
ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »
ಕರಾವಳಿ
