ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಭಾರತ ಸರ್ಕಾರದ ಭೂ ವಿಜ್ಞಾನ ಸಚಿವಾಲಯದ ರಾಷ್ಟ್ರೀಯ ಕರಾವಳಿ ಸಂಶೋಧನಾ ಕೇಂದ್ರ, ಚೆನೈ ಇವರ ಸೂಚನೆಯಂತೆ ನಗರದ ಮೀನುಗಾರಿಕಾ ಮಹಾವಿದ್ಯಾಲಯದ ವತಿಯಿಂದ ಸೋಮೇಶ್ವರ ಕಡಲ ತೀರದಲ್ಲಿ ಶನಿವಾರದಂದು ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ ಕಾರ್ಯಕ್ರಮ ನಡೆಯಿತು. ಮೀನುಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದಿಂದ ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸ್ವಚ್ಛತೆ ಮತ್ತು ಪರಿಸರದ ಪ್ರಾಮುಖ್ಯತೆಯನ್ನು ತಿಳಿಸಲು ಸ್ವಚ್ಛತಾ ಅಭಿಯಾನವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಅಂತರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ- 2024 Read More »
ಕರಾವಳಿ