ಆಸ್ಟ್ರೇಲಿಯಾ ಸಮುದ್ರತೀರದಲ್ಲಿ ನಿಗೂಢ ವಸ್ತು ಪತ್ತೆ- ಚಂದ್ರಯಾನ-3ರ ಭಾಗವೆಂದು ಶಂಕೆ..!
(ನ್ಯೂಸ್ ಕಡಬ) newskadaba.com ಆಸ್ಟ್ರೇಲಿಯಾ, ಜು. 19. ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆಯು ಪಶ್ಚಿಮ ಆಸ್ಟ್ರೇಲಿಯಾದ ಜುರಿಯನ್ ಕೊಲ್ಲಿಯ ಬಳಿಯ ಕಡಲತೀರದಲ್ಲಿ ಪತ್ತೆಯಾದ ವಸ್ತುವಿನ ಬಗ್ಗೆ ತನಿಖೆ ನಡೆಸುತ್ತಿದ್ದು, ಇದು ಭಾರತದ ಚಂದ್ರಯಾನ -3 ಮಿಷನ್ನ ಭಾಗವಾಗಿರಬಹುದು ಎಂಬ ಶಂಕಿಸಲಾಗಿದೆ. ಭಾನುವಾರದಂದು ಮಧ್ಯಾಹ್ನ ಮಧ್ಯ ಪಶ್ಚಿಮ ಕರಾವಳಿಯ ಗ್ರೀನ್ ಹೆಡ್ ಟೌನ್ ಬಳಿ ನಿಗೂಢ ವಸ್ತುವೊಂದು ನೀರಿನಲ್ಲಿ ತೇಲುತ್ತಿರುವುದನ್ನು ಗಮನಿಸಿದ ಪ್ರದೇಶದ ನಿವಾಸಿಗಳು ಅದನ್ನು ನೀರಿನಿಂದ ಎಳೆದು ತಂದಿದ್ದಾರೆ. ಕಡಲತೀರದಲ್ಲಿ ಸಿಕ್ಕ ವಸ್ತುವೊಂದು ಇದೀಗ ಭಾರೀ ಸಂಚಲನ ಮೂಡಿಸಿದೆ. […]
ಆಸ್ಟ್ರೇಲಿಯಾ ಸಮುದ್ರತೀರದಲ್ಲಿ ನಿಗೂಢ ವಸ್ತು ಪತ್ತೆ- ಚಂದ್ರಯಾನ-3ರ ಭಾಗವೆಂದು ಶಂಕೆ..! Read More »
ಅಂತರ್ರಾಷ್ಟ್ರೀಯ ನ್ಯೂಸ್
