ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ […]

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್