SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
(ನ್ಯೂಸ್ ಕಡಬ) newskadaba.com ಜೂ. 21. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಸಿ.ಎಸ್. ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು. ಯುವ ಪೀಳಿಗೆಯು ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ತಮ್ಮ ಜೀವನಶೈಲಿಯನ್ನು ಯೋಗಾಭ್ಯಾಸದ ಮೂಲಕ ಸುಧಾರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಅತ್ಯಂತ ಉತ್ಸಾಹಭರಿತರಾಗಿ ಭಾಗವಹಿಸಿದರು. ಅಂತರಾಷ್ಟ್ರೀಯ ಯೋಗ ಗುರು ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರ ನೇತೃತ್ವದಲ್ಲಿ ಯೋಗ ತರಬೇತಿಯನ್ನು ಆಯೋಜಿಸಲಾಯಿತು. ಕಳೆದ 47 ವರ್ಷಗಳಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆ ಉಚಿತ ಯೋಗ ತರಬೇತಿ ನೀಡಿ ಅತ್ಯುತ್ತಮ ಸೇವೆಯನ್ನು ನೀಡಿದ್ದಾರೆ. […]
SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »
ಕರಾವಳಿ
