ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಶ್ರೀನಿವಾಸ ವಿಶ್ವವಿದ್ಯಾಲಯವು ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮತ್ತು ಉಪಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ, ಪಾಂಡೇಶ್ವರದ ನೂತನ ಕ್ಯಾಂಪಸ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಿತು. ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಹಾಗೂ ಯೋಗ ಗುರು ಶ್ರೀ ಮುಸ್ತಫಾ, ಭಾರತ್ ಕನ್ ಸ್ಟ್ರಕ್ಷನ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಉದ್ಘಾಟಿಸಿದರು. ತಮ್ಮ […]
ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »
ಕರಾವಳಿ
