ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 20. ಜಿಲ್ಲಾಡಳಿತ, ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಮಹಾವಿದ್ಯಾಲಯ ಹಾಗೂ ಜಿಲ್ಲೆಯ ವಿವಿಧ ಯೋಗ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಾಳೆ (ಜೂ. 21) ಬೆಳಗ್ಗೆ 8 ಗಂಟೆಗೆ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಪತಿಗಳಾದ ಯು.ಟಿ. ಖಾದರ್ ಅವರು ಘನ ಉಪಸ್ಥಿತಿ ವಹಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ವೇದವ್ಯಾಸ್ […]

ಮಂಗಳೂರು: ನಾಳೆ (ಜೂ. 21) ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ