ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!
(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ […]
ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »
ತಂತ್ರಜ್ಞಾನ

