ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..!
(ನ್ಯೂಸ್ ಕಡಬ) newskadaba.com ಬೀಜಿಂಗ್, ಜೂ. 13. ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಜೂನ್ 15 ರಂದು ಬೀಜಿಂಗ್ ನ ವರ್ಕರ್ಸ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೌಹಾರ್ದ ಪಂದ್ಯವನ್ನು ಆಡಲಿರುವ ಮೆಸ್ಸಿ ಅವರನ್ನು ಪಾಸ್ಪೋರ್ಟ್ ಹಾಗೂ ವೀಸಾ ವಿಚಾರಗಳಿಗಾಗಿ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಸಮಯ ನಿಲ್ಲಿಸಿದ್ದರಿಂದ ಮುಜುಗರ ಎದುರಿಸಿದರು. ಮಾಧ್ಯಮ ವರದಿಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್ಪೋರ್ಟ್ ಬದಲಿಗೆ […]
ಬೀಜಿಂಗ್ ಏರ್ ರ್ಪೋರ್ಟ್ ನಲ್ಲಿ ಲಿಯೋನೆಲ್ ಮೆಸ್ಸಿಯವರನ್ನು ವಶಕ್ಕೆ ಪಡೆದ ಪೊಲೀಸರು..! Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್