ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (UG) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜುಲೈ 3 – ಬೆಳಿಗ್ಗೆ 10 ರಿಂದ 11:45ರ ವರೆಗೆ ಕನ್ನಡ, 11:45 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಂಗ್ಲಿಷ್, […]

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ Read More »

ಕರಾವಳಿ