ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಅಸುರಕ್ಷಿತರ ಆಹಾರಗಳ ಮೇಲೆ ಸಮರ ಸಾರಿರುವ ಆಹಾರ ಮತ್ತು ಗುಣಮಟ್ಟ ಸುರಕ್ಷತಾ ಇಲಾಖೆ, ಜನರಿಗೆ ತಾವು ತಿನ್ನುವ ಆಹಾರವನ್ನು ತಾವೇ ಪರೀಕ್ಷಿಸುವ ಅವಕಾಶವನ್ನು ನೀಡಲು ಸಜ್ಜಾಗಿದೆ. ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಫುಡ್ ಕೋರ್ಟ್ ಮತ್ತು ಮಾಲ್‌ ಗಳ ಬಳಿ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪರೀಕ್ಷಾ ಕಿಟ್‌ಗಳು ಲಭ್ಯವಿರಲಿದ್ದು, ಜನರೇ ತಾವು ತಿನ್ನುವ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಹೊಟೆಲ್ […]

ಆಹಾರದ ಗುಣಮಟ್ಟವನ್ನು ಪರೀಕ್ಷಿಸಲು ಪರೀಕ್ಷಾ ಕಿಟ್‌ಗಳ ಅಳವಡಿಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ