ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದ.ಕ ಜಿಲ್ಲೆಯ ಪ್ರವರ್ಗ “ಬಿ” ಮತ್ತು “ಸಿ” ವರ್ಗದ ಈ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಂತಿಮ ಸೆಪ್ಟೆಂಬರ್ 12 ರೊಳಗಾಗಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಸಲ್ಲಿಸಬೇಕು. ಪ್ರಕಟಣೆಗೆ ಸ್ಪಂದಿಸಿ ಅರ್ಜಿಗಳು ಸ್ವೀಕೃತವಾಗದಿರುವ ದೇವಸ್ಥಾನಗಳಿಗೆ ಮರುಪ್ರಕಟಣೆ ಹೊರಡಿಸಲಾದ ವಿವರ:- 1) ಮೂಡಬಿದ್ರೆ ತಾಲೂಕಿನ ಧರೆಗುಡ್ಡೆ […]
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ Read More »
ಕರಾವಳಿ