2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ
(ನ್ಯೂಸ್ ಕಡಬ) newskadaba.com ಜು. 11. ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2027ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2027 ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ನಾಮ […]
2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ Read More »
ಕರಾವಳಿ