ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಸೆ. 25. ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸರ್ವರ ಒಳಗೊಳ್ಳುವಿಕೆಯೇ ಸುಸ್ಥಿರ ಅಭಿವೃದ್ಧಿಗೆ ಮೂಲವಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಅವರು ದೆಹಲಿಯಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ  ಮತ್ತು ರಾಜ್ಯ ಸರಕಾರಗಳೆರಡೂ ಸುಸ್ಥಿರ ಅಭಿವೃದ್ಧಿ ಸಾಧಿಸಲು ತಮ್ಮ ಅಭಿವೃದ್ಧಿ ನೀತಿಗಳನ್ನು ಜೋಡಿಸಬೇಕಿದೆ. ಬಜೆಟ್ ಪ್ರಕ್ರಿಯೆಗಳು ಅತ್ಯಂತ ಕೆಳಸ್ಥರದಲ್ಲಿರುವ ಸಮೂಹಗಳನ್ನು ಗುರಿಯಾಗಿರಿಸಿಕೊಳ್ಳಬೇಕು ಎಂದರು. ಸರಕಾರದ ಕಾರ್ಯಕ್ರಮ ಮತ್ತು ಯೋಜನೆಗಳು […]

ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ