ipl

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ

(ನ್ಯೂಸ್‌ ಕಡಬ) newskadaba.com,  ಸೆ.04 : ಕೇಂದ್ರ ಸರ್ಕಾರ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸುಧಾರಣೆಗಳ ನಂತರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿಯಾಗಲಿವೆ. ನಗದು ಸಮೃದ್ಧ ಲೀಗ್ ಅನ್ನು ತಂಬಾಕು ಉತ್ಪನ್ನಗಳು ಮತ್ತು ಬೆಟ್ಟಿಂಗ್ ಸೇವೆಗಳ ಜೊತೆಗೆ ಐಷಾರಾಮಿ ಚಟುವಟಿಕೆ ವಿಭಾಗದಲ್ಲಿ ಇರಿಸಲಾಗಿದೆ. ಇದರ ಪರಿಣಾಮವಾಗಿ ಟಿಕೆಟ್‌ಗಳು ದುಬಾರಿಯಾಗಲಿವೆ. ಐಪಿಎಲ್ ಆವೃತ್ತಿಯು ಸಾಮಾನ್ಯವಾಗಿ ಮಾರ್ಚ್‌ನಿಂದ ಮೇವರೆಗೆ ನಡೆಯಲಿದ್ದು, ದೇಶದಾದ್ಯಂತ 74 ಪಂದ್ಯಗಳನ್ನು ಆಡಲಾಗುತ್ತದೆ. ಹಣಕಾಸು ಸಚಿವಾಲಯದ ಜಿಎಸ್‌ಟಿ […]

ಐಪಿಎಲ್ ಪಂದ್ಯಗಳ ಟಿಕೆಟ್‌ಗಳು ಮತ್ತಷ್ಟು ದುಬಾರಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..!

(ನ್ಯೂಸ್ ಕಡಬ) newskadaba.com ಆ. 28. ಕಳೆದ ವರ್ಷವಷ್ಟೇ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್‌ಗೆ ನಿವೃತ್ತಿ ಘೋಷಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, “ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ. ಐಪಿಎಲ್ ಕ್ರಿಕೆಟಿಗನಾಗಿ ನನ್ನ ಸಮಯ ಇಂದು ಕೊನೆಗೊಳ್ಳುತ್ತದೆ, ಆದರೆ ವಿವಿಧ ಲೀಗ್‌ಗಳ ಸುತ್ತಲಿನ ಆಟದ ಅನ್ವೇಷಣೆ ಇಂದಿನಿಂದ ಪ್ರಾರಂಭವಾಗುತ್ತಿದೆ. ಈವರೆಗಿನ ಅದ್ಭುತ ನೆನಪುಗಳು ಮತ್ತು ಸಂಬಂಧಗಳಿಗಾಗಿ

ಐಪಿಎಲ್‌ಗೆ ಗುಡ್ ಬೈ ಹೇಳಿದ ರವಿಚಂದ್ರನ್ ಅಶ್ವಿನ್..! Read More »

ಕ್ರೀಡಾ ನ್ಯೂಸ್

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ

(ನ್ಯೂಸ್‌ ಕಡಬ) newskadaba.com, ಆ.27: ಟೀಂ ಇಂಡಿಯಾದ ಲೆಜೆಂಡ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌)ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್‌ ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್‌ಗ್‌ ವಿದಾಯ ಹೇಳಿ ಐಪಿಎಲ್‌ನಲ್ಲಿ ಮುಂದುವರಿದಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಸೀಸನ್‌ನಲ್ಲಿ ಅಶ್ವಿನ್‌ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು 9 ಪಂದ್ಯಗಳಲ್ಲಿ ಬೌಲಿಂಗ್‌ ಮಾಡಿದ್ದು, 186 ಎಸೆತಗಳಲ್ಲಿ 283 ರನ್‌ ಬಿಟ್ಟು ಕೊಟ್ಟಿದ್ದರು. ಈ ನಡುವೆ

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ Read More »

ಕ್ರೀಡಾ ನ್ಯೂಸ್

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜೂ. 03. ಕಪ್‌ಗಾಗಿ ಆರ್‌ಸಿಬಿಯ 18 ವರ್ಷದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರ ಹೊಮ್ಮಿದೆ‌. ಇದರಿಂದ ಕೋಟ್ಯಾಂತರ ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ರಜತ್ ಪಾಟಿದಾರ್ ಬಳಗ ಪ್ರಥಮ ಬಾರಿಗೆ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ

(ನ್ಯೂಸ್ ಕಡಬ) newskadaba.com ಜ.14: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಐಪಿಎಲ್ ಆವೃತ್ತಿಯು ಮಾರ್ಚ್ 21ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿರುವುದಾಗಿ ಕ್ರಿಕ್‌ಬುಜ್ ವರದಿ ಮಾಡಿದೆ.   ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಮಹಾಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶುಕ್ಲಾ, ಮೇ 21ರಂದು ಉದ್ಘಾಟನಾ ಪಂದ್ಯ ನಡೆಯಲಿದೆ ಮತ್ತು ಮೇ 25 ರಂದು ಅಂತಿಮ ಪಂದ್ಯ ನಡೆಯಲಿದೆ. WPL

ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ Read More »

ರಾಷ್ಟ್ರೀಯ ನ್ಯೂಸ್

ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..!

(ನ್ಯೂಸ್ ಕಡಬ) newskadaba.com ನ. 05. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ನವೆಂಬರ್ ತಿಂಗಳ ಕೊನೆಯ ವಾರದಲ್ಲಿ ಸೌದಿ ಅರೆಬಿಯಾದ ರಾಜಧಾನಿ ರಿಯಾದ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಖಚಿತಪಡಿಸಿವೆ. ಐಪಿಎಲ್ ಹರಾಜುಗಳನ್ನು ರಿಯಾದ್ ನಲ್ಲಿ ನಡೆಸಲಾಗುವುದು. ಈ ಮಾಹಿತಿಯನ್ನು ಈಗಾಗಲೇ ಫ್ರಾಂಚೈಸಿಗಳಿಗೆ ತಿಳಿಸಲಾಗಿದೆ. ನವೆಂಬರ್ 24 ಮತ್ತು 25 ಹರಾಜು ನಡೆಯುವ ಸಾಧ್ಯತೆಯಿದೆ ಎಂದು BCCI ಮೂಲಗಳು ತಿಳಿಸಿವೆ. ಈ ವರ್ಷದ ಹರಾಜು ಮೆಗಾ ಹರಾಜಿನಲ್ಲಿ ರಿಷಬ್ ಪಂತ್,

ನವೆಂಬರ್ ಕೊನೆಯಲ್ಲಿ ಸೌದಿ ಅರೆಬಿಯಾದ ರಿಯಾದ್ ನಲ್ಲಿ ಐಪಿಎಲ್ ಹರಾಜು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!

(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್​ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು

ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »

ಕ್ರೀಡಾ ನ್ಯೂಸ್

ಐಪಿಎಲ್ ಗೆ ಮರಳಿದ ಝಹೀರ್ ಖಾನ್..??

(ನ್ಯೂಸ್ ಕಡಬ) newskadaba.com  ಬೆಂಗಳೂರು, ಆ. 28. ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್)ಗೆ ವಿಶ್ವಕಪ್‌ ವಿಜೇತ ಬೌಲರ್‌ ಝಹೀರ್‌ಖಾನ್‌ ಅವರು ಮರು ಎಂಟ್ರಿಯಾಗಿದ್ದಾರೆ. 2018 ರಿಂದ 2022ರವರೆಗೂ ಐದು ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದ ರೋಹಿತ್‌ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವೇಷಕರಾಗಿದ್ದ ಝಹೀರ್‌ಖಾನ್‌, ಕಳೆದೆರಡು ವರ್ಷಗಳಿಂದ ಐಪಿಎಲ್‌ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ 2025ರ ಐಪಿಎಲ್‌ ನಿಮಿತ್ತ ಡಿಸೆಂಬರ್‌ನಲ್ಲಿ ಮೆಗಾ ಹರಾಜು ನಡೆಯಲಿದ್ದು ಲಕ್ನೋ ಸೂಪರ್‌ ಜಯಂಟ್ಸ್ ತಂಡದ ಮೆಂಟರ್‌ ಆಗಿ ಜಾಹೀರ್‌ಖಾನ್‌ ಅವರು ಮತ್ತೆ

ಐಪಿಎಲ್ ಗೆ ಮರಳಿದ ಝಹೀರ್ ಖಾನ್..?? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 26. ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್ ತಂಡದೊಂದಿಗೆ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ. ಐಪಿಎಲ್ 2024ರ ಸೀಸನ್‌ ಗೆ ಮುಂಚಿತವಾಗಿ ದೆಹಲಿ ಕ್ಯಾಪಿಟಲ್ಸ್‌ ನಿಂದ ಮೆಂಟರ್ ರಿಕ್ ಪಾಂಟಿಂಗ್ ನಿರ್ಗಮಿಸುವುದನ್ನು ದೃಢಪಡಿಸುವುದರೊಂದಿಗೆ, ಫ್ರಾಂಚೈಸ್ ಭಾರತೀಯ ಕೋಚ್ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಯುವರಾಜ್ 2007 ICC ವಿಶ್ವ T20 ಮತ್ತು 2011 ODI ವಿಶ್ವಕಪ್‌ ನಲ್ಲಿ ಭಾರತದ ಯಶಸ್ವಿ ಅಭಿಯಾನಗಳಲ್ಲಿ ಪ್ರಮುಖ ಸದಸ್ಯರಾಗಿದ್ದರು. 

ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬ್ರಿಟನ್, ಫೆ. 27. ಭಾರತ ಕ್ರಿಕೆಟ್ ತಂಡದ ಮೊಹಮ್ಮದ್ ಶಮಿ ಅವರು ಲಂಡನ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, 2024ರ ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆಸ್ಪತ್ರೆಯ ಬೆಡ್‌ ನಲ್ಲಿರುವ ಫೋಟೊಗಳನ್ನು ಹಂಚಿಕೊಂಡಿರುವ ಶಮಿ ಅವರು, ‘ನನ್ನ ಸ್ನಾಯುರಜ್ಜು ಮೇಲೆ ಯಶಸ್ವಿ ಹೀಲ್ ಆಪರೇಷನ್ ಆಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ ನನ್ನ ಪಾದಗಳು ಮೊದಲಿನಂತಾಗಲು ಎದುರು ನೋಡುತ್ತಿದ್ದೇನೆ, ಎಂದು ಪೋಸ್ಟ್ ಮಾಡಿದ್ದಾರೆ.  

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಶಮಿ- ಐಪಿಎಲ್ ನಿಂದ ಹೊರಗುಳಿಯುವ ಸಾಧ್ಯತೆ Read More »

ಕ್ರೀಡಾ ನ್ಯೂಸ್
Scroll to Top