ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್ […]
ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »
ಕರ್ನಾಟಕ
