Ips officers transfer

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಅಲೋಕ್ ಕುಮಾರ್​ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಅಲೋಕ್ ಕುಮಾರ್​ ಅವರನ್ನು ADGP ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್, ADGP ಕ್ರೈಂ & ಟೆಕ್ನಿಕಲ್ ಸರ್ವಿಸ್​, ಆರ್ ಹಿತೇಂದ್ರ, ADGP ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸೌಮೇಂದು ಮುಖರ್ಜಿ, ADGP ಪೊಲೀಸ್ ಆಡಳಿತ ವಿಭಾಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಕಪಿಲ್ […]

ಅಲೋಕ್ ಕುಮಾರ್ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ Read More »

ಕರ್ನಾಟಕ

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ➤ 50 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಭಡ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಇಲ್ಲಿನ ನಗರ ಪೊಲೀಸ್ ಆಯುಕ್ತರು ಸೇರಿದಂತೆ 50 ಐಪಿಎಸ್ ಅಧಿಕಾರಿಗಳನ್ನು ಬಡ್ತಿ ಹಾಗೂ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಅಗ್ನಿ ಶಾಮಕದಳ ಮತ್ತು ತುರ್ತು ಸೇವೆಗಳ ಡಿಜಿಪಿ ಡಾ.ಅಮರ್ ಕುಮಾರ್ ಪಾಂಡೆ ಅವರ ನಿವೃತ್ತಿಯಿಂದ ತೆರವಾಗಿದ್ದ ಡಿಜಿಪಿ ಹುದ್ದೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿಗೆ ಬಡ್ತಿ ನೀಡಿ, ಪೊಲೀಸ್ ಆಯುಕ್ತ ಹುದ್ದೆಯನ್ನು ಪದೋನ್ನತಿಗೊಳಿಸಿ ಮುಂದುವರಿಸಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಮೋಹನ್

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ➤ 50 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಭಡ್ತಿ Read More »

ಕರ್ನಾಟಕ
Scroll to Top